16 May 2024

ರೈತರ ಖಾತೆಗೆ ಮತ್ತೊಂದು ಹಂತದ ಬೆಳೆ ವಿಮೆ ಜಮಾ…! ನಿಮ್ಮ ಖಾತೆಗೆ ಜಮಾ ಆಗಿದೆಯಾ ಈಗಲೇ ಆನ್ಲೈನ್ ಮೂಲಕ ಚೆಕ್ ಮಾಡಿಕೊಳ್ಳಿ…!

ಆದರೆ ನಿಮಗೆ ತಿಳಿದಿರುವಂತೆ ರೈತರ ಕಥೆಗೆ ಬೆಳೆ ವಿಮೆ ಜಮಾ ಆಗಿದ್ದು ನಿಮ್ಮ ಖಾತೆಗೆ ಜಮಾ ಆಗಿದೆಯಾ ಅಥವಾ ಇಲ್ಲವೋ ಎಂದು ಕೇವಲ ಎರಡು ನಿಮಿಷದಲ್ಲಿ ಆನ್ಲೈನ್ ಮೂಲಕ ನಿಮ್ಮ ಮೊಬೈಲ್ ಬಳಸಿಕೊಂಡು ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಿ…!

2022 ನೇ ಸಾಲಿನಲ್ಲಿ ಮುಂಗಾರು ಬೆಳಗ್ಗೆ ಅರ್ಜಿ ಸಲ್ಲಿಸಿದಂತಹ ರೈತರ ಖಾತೆಗೆ ಬೆಳೆ ವಿಮೆ ಜಮಾ ಆಗುತ್ತಿದ್ದು ನಿಮ್ಮ ಖಾತೆಗೆ ಜಮಾ ಆಗಿದೆ ಅಥವಾ ಇಲ್ಲವೋ ಎಂದು ಈಗಲೇ ಚೆಕ್ ಮಾಡಿಕೊಳ್ಳಿ

ಆನ್ಲೈನ್ ಮೂಲಕ ಬರ ಪರಿಹಾರದ ಸ್ಟೇಟಸ್ ಚೆಕ್ ಮಾಡುವುದು ಹೇಗೆ?

ಮೊಟ್ಟ ಮೊದಲು ಗೂಗಲ್ ನಲ್ಲಿ ಪರಿಹಾರ ಪೇಮೆಂಟ್ ಎಂದು ಸರ್ಚ್ ಮಾಡಿ

 ಡೈರೆಕ್ಟ್ ಲಿಂಕ್: https://landrecords.karnataka.gov.in/PariharaPayment/

ಅಲ್ಲಿ ಕೇಳುವಂತ ಎಲ್ಲ ಮಾಹಿತಿಯನ್ನು ನಮೂದಿಸಿ ಹೆಚ್ಚು ಡೀಟೇಲ್ಸ್ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ.

 ಆಗ ಅಲ್ಲಿ ನೀವು ನಿಮ್ಮ ಯಾವ ಖಾತೆಗೆ ಎಷ್ಟು ಪರಿಹಾರದ ಹಣ ಯಾವಾಗ ಜಮೆಯಾಗಿದೆ ಎಂದು ಚೆಕ್ ಮಾಡಿಕೊಳ್ಳಬಹುದಾಗಿದೆ.

ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಬರಪರಿಸ್ಥಿತಿಯ ವರದಿಯನ್ನು ಸಲ್ಲಿಸಿ 17000 ಕೋಟಿ ರೂಪಾಯಿಗಳ ಬರ ಪರಿಹಾರಕ್ಕಾಗಿ ಬೇಡಿಕೆ ಇಟ್ಟಿತ್ತು. ಆದರೆ ಕೇಂದ್ರ ಸರ್ಕಾರದಿಂದ ಇದುವರೆಗೆ ಯಾವುದೇ ತರಹದ  ಪ್ರತಿಕ್ರಿಯೆ ಕಾರಣ ಕಷ್ಟದಲ್ಲಿರುವಂತಹ  ರೈತರಿಗೆ ನೆರವಾಗಲು ರಾಜ್ಯ ಸರ್ಕಾರ ಎಸ್ ಡಿ ಆರ್ ಎಫ್  ಅಡಿ 324 ಕೋಟಿ ರೂಪಾಯಿಗಳನ್ನು 216  ಬರ ಪೀಡಿತ ತಾಲೂಕುಗಳಿಗೆ ಬಿಡುಗಡೆ ಮಾಡಿದೆ.

 ನಾವು ಜಿಲ್ಲಾವಾರು ಯಾವ ಜಿಲ್ಲೆಗೆ ಎಷ್ಟು ಬರ ಪರಿಹಾರದ ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದು ಗಮನಿಸುವುದಾದರೆ:

ಗದಗ-10.50 ಕೋಟಿ.

ಹಾವೇರಿ-12 ಕೋಟಿ.

ಧಾರವಾಡ-12 ಕೋಟಿ.

ಶಿವಮೊಗ್ಗ-10.50 ಕೋಟಿ.

ಹಾಸನ- 12 ಕೋಟಿ.

ಚಿಕ್ಕಮಗಳೂರು-12 ಕೋಟಿ.

ಕೊಡಗು-7.50 ಕೋಟಿ.

ದಕ್ಷಿಣ ಕನ್ನಡ- 3 ಕೋಟಿ.

ಉಡುಪಿ- 4.50 ಕೋಟಿ.

ಉತ್ತರ ಕನ್ನಡ-16.50 ಕೋಟಿ.

ಯಾದಗಿರಿ-9 ಕೋಟಿ.

ವಿಜಯನಗರ-9 ಕೋಟಿ

ಬೆಂಗಳೂರು ನಗರ- 7.50 ಕೋಟಿ.

ಬೆಂಗಳೂರು ಗ್ರಾಮಾಂತರ- 6 ಕೋಟಿ.

ರಾಮನಗರ-7.50 ಕೋಟಿ.

ಕೋಲಾರ – 9 ಕೋಟಿ.

ಚಿಕ್ಕಬಳ್ಳಾಪುರ- 9 ಕೋಟಿ.

ತುಮಕೂರು-15 ಕೋಟಿ.

ಚಿತ್ರದುರ್ಗ- 9 ಕೋಟಿ.

ದಾವಣಗೆರೆ- 9 ಕೋಟಿ.

ಚಾಮರಾಜನಗರ-7.50 ಕೋಟಿ

ಮೈಸೂರು – 13.50 ಕೋಟಿ.

ಮಂಡ್ಯ- 10.50 ಕೋಟಿ.

ಬಳ್ಳಾರಿ- 7.50 ಕೋಟಿ.

ಕೊಪ್ಪಳ- 10.50 ಕೋಟಿ.

ರಾಯಚೂರು- 9 ಕೋಟಿ.

ಕಲಬುರ್ಗಿ- 16.50 ಕೋಟಿ.

ಬೀದರ್- 4.50 ಕೋಟಿ.

ಬೆಳಗಾವಿ- 22.50 ಕೋಟಿ.

ಬಾಗಲಕೋಟೆ- 13.50 ಕೋಟಿ.

ವಿಜಯಪುರ- 18 ಕೋಟಿ.

Leave a Reply

Your email address will not be published. Required fields are marked *