19 May 2024

10ನೇ ತರಗತಿ ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ. ವೇತನ 63,000 ಸಂಬಳ. Post office jobs apply now

India Post office recruitment 2024
ಭಾರತೀಯ ಅಂಚೆ ಇಲಾಖೆಯಲ್ಲಿ 10ನೇ ತರಗತಿ ಪಾಸಾದವರಿಗೆ ಅನೇಕ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳ ನೇಮಕಾತಿಗಾಗಿ ಭಾರತೀಯ ಅಂಚೆ ಇಲಾಖೆಯು ಅಧಿಸೂಚನೆ ಹೊರಡಿಸಿದೆ.

ನೀವು ಅರ್ಹರಿದ್ದರೆ ಈ ಕೂಡಲೇ ಸಂಪೂರ್ಣ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಈ ಅಂಕಣದ ಕೊನೆಯ ಭಾಗದಲ್ಲಿದ್ದು, ಕೊನೆಯವರೆಗೂ ಓದಿ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಿ.

ಭಾರತೀಯ ಅಂಚೆ ಇಲಾಖೆಯಲ್ಲಿ ಒಟ್ಟು 78 ಹುದ್ದೆಗಳು ಖಾಲಿ ಇವೆ. ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳೆಂದರೆ ಸ್ಟಾಪ್ ಕಾರ್ ಡ್ರೈವರ್.

Salary and Educational Qualification of Staff car Driver :
ವಿದ್ಯಾರ್ಹತೆ ಮತ್ತು ಸಂಬಳದ ವಿವರ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 10ನೇ ತರಗತಿ ಪಾಸ್ ಆಗಿದ್ದು ಹಗುರ ಮತ್ತು ಲಘು ವಾಹನಗಳ ಡ್ರೈವಿಂಗ್ ಲೈಸೆನ್ಸ್ ಹೊಂದಿರುವುದು ಕಡ್ಡಾಯವಾಗಿದೆ.

ಇನ್ನೂ ಸಂಬಳದ ವಿವರ ನೋಡುವುದಾದರೆ, ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಸ್ಟಾಪ್ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ, ನೀವು ಹುದ್ದೆಗಳಿಗೆ ಆಯ್ಕೆ ಆದರೆ ನಿಮಗೆ ಮಾಸಿಕ ಸಂಬಳ 19,900 ರೂಪಾಯಿಯಿಂದ 63200 ರೂಪಾಯಿ ತನಕ ಇರುತ್ತದೆ.

Age limit – ವಯೋಮಿತಿ ವಿವರ : ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಸ್ಟಾಪ್ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷ ಆಗಿರಬೇಕು ಮತ್ತು ಗರಿಷ್ಠ ವಯಸ್ಸು 56 ವರ್ಷ ಮೀರಿರಬಾರದು.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂದು ನೋಡುವುದಾದರೆ, ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಿರುವ ಭಾರತೀಯ ಅಂಚೆ ಇಲಾಖೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಎಲ್ಲಾ ಅರ್ಹತೆ ಮತ್ತು ಇತರೆ ಹೆಚ್ಚಿನ ಮಾಹಿತಿಯನ್ನು ಸಂಪೂರ್ಣವಾಗಿ ಪರಿಶೀಲಿಸಿ

. ನಂತರದಲ್ಲಿ, ಅಲ್ಲಿಯ ನಿಮಗೆ ದೊರಕುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಪ್ರಿಂಟ್ ತೆಗೆಸಿಕೊಳ್ಳಿ. ನಂತರ ಆ ಅರ್ಜಿ ನಮೂನೆಯನ್ನು ಅಗತ್ಯವಿರುವ ಎಲ್ಲಾ ನಿಖರ ಮಾಹಿತಿಯನ್ನು ಭರ್ತಿ ಮಾಡಿ ಈ ಕೆಳಗಿನ ವಿಳಾಸಕ್ಕೆ ಅಂಚೆ ಮುಖಾಂತರ ಕಳುಹಿಸಿ.

ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಡಿಸೆಂಬರ್ 29, 2023 ರಿಂದಲೇ ಆರಂಭವಾಗಿದ್ದು ಫೆಬ್ರವರಿ 9, 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆದ್ದರಿಂದ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನೀವು ಸಂಪೂರ್ಣ ಅರ್ಹತೆಯನ್ನು ಹೊಂದಿದ್ದರೆ ಕೊನೆಯ ದಿನಾಂಕದವರೆಗೆ ತಡ ಮಾಡದೆ ಈ ಕೂಡಲೇ ಅರ್ಜಿ ಸಲ್ಲಿಸಿ.

ಅರ್ಜಿ ಸಲ್ಲಿಸುವ ವಿಳಾಸ : Manager
Male motor ಸೇವೆ
Kanpur GPO complex
Kanpur 208001
UTTAR PRADESH

ಅರ್ಜಿ ನಮೂನೆ ದೊರೆಯುವ ಲಿಂಕ್ : https://www.indiapost.gov.in

ಇದೇ ರೀತಿ ಕೇಂದ್ರ ಸರ್ಕಾರವು ಹಾಗೂ ಕರ್ನಾಟಕ ರಾಜ್ಯ ಸರ್ಕಾರವು ಹಲವಾರು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸುತ್ತದೆ. ನಮ್ಮ ಈ ಮಾಹಿತಿ ಜಾಗರಣ ವೆಬ್ ಸೈಟ್ ನಲ್ಲಿ ನಾವು ದಿನನಿತ್ಯ ರೈತರಿಗೆ, ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಹಾಯವಾಗುವಂತಹ ಹಲವಾರು ಮಾಹಿತಿಗಳನ್ನು ಪ್ರತಿದಿನ ಒದಗಿಸುತಿದ್ದೇವೆ. ಈ ಮಾಹಿತಿಯು ನಿಮಗೆ ಉಪಯುಕ್ತವೆನಿಸಿದರೆ ನಿಮ್ಮ ಎಲ್ಲಾ ಆತ್ಮೀಯ ಸ್ನೇಹಿತ ಬಾಂಧವರಿಗೆ ಶೇರ್ ಮಾಡಿ.

Leave a Reply

Your email address will not be published. Required fields are marked *