16 May 2024

ಕರ್ನಾಟಕದ ವಿದ್ಯುತ್ ಇಲಾಖೆ KEB ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ…! 10ನೇ ತರಗತಿ ಪಾಸ್ ಆಗಿದ್ದರೆ ಈಗಲೇ ಅರ್ಜಿ ಸಲ್ಲಿಸಿ….!

KEB ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ…!

ಕರ್ನಾಟಕದ ಜನತೆಗೆ ನಮಸ್ಕಾರಗಳು…!

ಪ್ರಸ್ತುತ ದಿನಮಾನಗಳಲ್ಲಿ ಸರ್ಕಾರಿ ಹುದ್ದೆಗಾಗಿ ಯುವಕರು ಕಾಯುತ್ತಿದ್ದು ಇದೀಗ ಸರ್ಕಾರದ ಹುದ್ದೆಗಾಗಿ ವಿವಿಧ ಕಾಯುತ್ತಿರುವಂತಹ ಯುವಕರಿಗೆ ಗುಡ್ ನ್ಯೂಸ್…!

ಕರ್ನಾಟಕದ ಕೆಇಬಿ ಎಲೆಕ್ಟ್ರಿಸಿಟಿ ಬೋರ್ಡ್ ನಲ್ಲಿ ಹಲವು ವಿಧಗಳಿದ್ದು ಅದರಲ್ಲಿ ಮೈಸೂರಿನ ವಿಭಾಗದಲ್ಲಿ ಹಲವು ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಕೇವಲ 10ನೇ ತರಗತಿ ಪಿಯುಸಿ ಡಿಪ್ಲೋಮೋ ಪಾಸಾಗಿದ್ದರೆ ಅರ್ಜಿಯನ್ನು ಸಲ್ಲಿಸಿ…!

ಕೇವಲ 10ನೇ ತರಗತಿ ಪಾಸ್ ಆಗಿದ್ದರು ಕೂಡ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಪಡೆದಿರುತ್ತೀರಿ…

ಅರ್ಜಿ ಸಲ್ಲಿಸುವುದು ಹೇಗೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಹಾಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲಾತಿಗಳು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಈ ಸಂಪೂರ್ಣ ಮಾಹಿತಿಯನ್ನು ಈಗಲೇ ತಿಳಿದುಕೊಂಡು ಅರ್ಜಿ ಸಲ್ಲಿಸುವಲ್ಲಿ ಸಫಲರಾಗಿ ಹಾಗೆ ಸರ್ಕಾರದ ಹುದ್ದೆಗಳನ್ನು ಪಡೆದುಕೊಳ್ಳುವಲ್ಲಿ ಸಫಲರಾಗಿರಿ.

ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು…?

ಈಗಾಗಲೇ ನಿಮಗೆ ತಿಳಿಸಿರುವಂತೆ ಅರ್ಜಿ ಸಲ್ಲಿಸಲು 10ನೇ ತರಗತಿ ಅಥವಾ ಪಿಯುಸಿ ಪಾಸ್ ಆಗಿದ್ದರೆ ಸಾಕು ನೀವು ಅರ್ಜಿ ಸಲ್ಲಿಸಬಹುದಾಗಿದೆ…

ಖಾಲಿ ಇರುವ ಹುದ್ದೆಗಳ ಸಂಖ್ಯೆ ಎಷ್ಟು…?

ಒಟ್ಟು ಎರಡು ನೂರಕ್ಕೂ ಅಧಿಕ ಹುದ್ದೆಗಳು ಖಾಲಿ ಇದ್ದು ಈಗಲೇ ಅರ್ಜಿ ಸಲ್ಲಿಸಿ….

ಅರ್ಜಿಯನ್ನು ಸಲ್ಲಿಸುವುದು ಹೇಗೆ..?


https://cescmysore.karnataka.gov.in/page/Recruitment/en


ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ

CHESCOM ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ವಿದ್ಯಾರ್ಹತೆ ಏನಿರಬೇಕು?

ಅಂಗೀಕೃತ ವಿಶ್ವವಿದ್ಯಾಲಯದಿಂದ ಬಿಇ/ ಬಿಟೆಕ್/ಬಿಕಾಂ/ ಬಿಬಿಎ/ ಬಿಸಿಎ/ ಬಿಎ/ ಬಿಎಸ್ಸಿ/ ಸಂಬಂಧಿಸಿದ ವಿಷಯದಲ್ಲಿ ಡಿಪ್ಲೋಮಾ ಮುಗಿಸಿರಬೇಕು.

ವಯೋಮಿತಿ:

ಅಭ್ಯರ್ಥಿಗಳು ಕನಿಷ್ಟ 18 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 25 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಗರಿಷ್ಟ ವಯೋಮಿತಿಯ ಸಡಿಲಿಕೆ:

ಪಜಾ/ ಪಪಂ : 05 ವರ್ಷ

2ಎ/ 2ಬಿ/ 3ಎ/ 3ಬಿ : 03 ವರ್ಷ

ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ

ಅರ್ಜಿ ಶುಲ್ಕ:

ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ ಹೇಗಿರುತ್ತೆ?

ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು CHESCOM ನ  ಅಧಿಕೃತ ವೆಬ್ಸೈಟ್ cescmysore.karnataka.gov.in     ವೆಬ್ಸೈಟ್ ನಲ್ಲಿ ದಿನಾಂಕ 19-01-2024 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 19-01-2024

https://cescmysore.karnataka.gov.in/page/Recruitment/en

Leave a Reply

Your email address will not be published. Required fields are marked *