17 May 2024

UIDAI recruitment 2024: ಆಧಾರ ಸಂಸ್ಥೆ ಭರ್ಜರಿ ನೇಮಕಾತಿ, ಕರ್ನಾಟಕದಲ್ಲಿ ಕೇಂದ್ರ ಸರ್ಕಾರದ ಹುದ್ದೆಗಳಿಗೆ ಆರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ಆಧಾರ್ ಸಂಸ್ಥೆಯ ಹುದ್ದೆಗಳಿಗೆ ನೇಮಕಾತಿ ಘೋಷಿಸಿದ್ದ ಆಸಕ್ತರು ಅರ್ಜಿ ಸಲ್ಲಿಸಲು ಲೆಖನಿಯನ್ನು ಸಂಪೂರ್ಣವಾಗಿ ಓದಿ.

ನೇಮಕಾತಿ ವಿವರ ಪೋಸ್ಟ್ ಗಳ ಸಂಖ್ಯೆ ಹಾಗೂ ಅರ್ಜಿ ಶುಲ್ಕ ವಯೋಮಿತಿ ಸಡಲಿಕ್ಕೆ ವೇತನ ಶ್ರೇಣಿ ಪ್ರಮುಖ ದಿನಾಂಕಗಳು ಇವೆಲ್ಲವೂ ಈ ಕೆಳಗಿನಂತಿವೆ ಅರ್ಜಿ ಸಲ್ಲಿಸಲು ಪ್ರಮುಖ ದಾಖಲಾತಿಗಳು ವಿವರವನ್ನು ಕರ್ನಾಟಕ ಸರ್ಕಾರದ ಹೊಸ ನೇಮಕಾತಿಗಳನ್ನು ಈ ಕೆಳಗೆ ನೀಡಿರುತ್ತೇವೆ

ಖಾಲಿ ಇರುವ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ ಖಾಲಿ ಇರುವ ಹುದ್ದೆಗಳ ವಿವರ ಶೈಕ್ಷಣಿಕ ವಯೋಮಿತಿ ವೇತನ ಶ್ರೇಣಿ ಪ್ರಮುಖ ದಿನಾಂಕಗಳು ಈ ಕೆಳಗಿನಂತಿವೆ

UIDAI recruitment – ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ – ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಪ್ರಸಕ್ತ ಸಾಲಿನ ವಿವಿಧ ಬಗೆಯ ಖಾಲಿ ಇರುವ ನಿರ್ದೇಶಕ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

  • ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು

UIDAI ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ IRDAI ನಿಯಮಗಳ ಪ್ರಕಾರ ಪೂರ್ಣಗೊಳಿಸಿರಬೇಕು.

  • ವಯಸ್ಸಿನ ಮಿತಿಯ ಮಾಹಿತಿಗಳು

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ

  • ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯ ವಯೋಮಿತಿ 56 ವರ್ಷ ಮೀರಿರಬಾರದು.
  • ವೇತನದ ಮಾಹಿತಿ
    ಅಧಿಸೂಚನೆಯಲ್ಲಿ ತಿಳಿಸಿದಂತೆ ನಿಯಮಗಳ ಪ್ರಕಾರ.
  • ಅರ್ಜಿ ಶುಲ್ಕದ ಮಾಹಿತಿಗಳು
    ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
  • ಉದ್ಯೋಗ ಸ್ಥಳ :
    ಬೆಂಗಳೂರು ಕರ್ನಾಟಕ ಉದ್ಯೋಗ ಸ್ಥಳ ಆಗಿರುತ್ತದೆ.
    ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ ಸಂದರ್ಶನ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು.
  • ವಿಳಾಸ : ನಿರ್ದೇಶಕರು (HR), ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI), ಬಾಂಗ್ಲಾ ಸಾಹಿಬ್ ರಸ್ತೆ, ಕಾಳಿ ಮಂದಿರದ ಹಿಂದೆ, ಗೋಲ್ ಮಾರ್ಕೆಟ್, ನವದೆಹಲಿ-110001.

ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ : 15-12-2023

ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ : 15-Feb-2024

ಅರ್ಜಿ ಸಲ್ಲಿಸಲು ಬೇಕಾದ ಪ್ರಮುಖ ದಾಖಲೆಗಳು

+ಪೋಟೋ ಮತ್ತು ಸೈ [ಸಿಗ್ರೇಚರ್] ಮಾಡಿ

  • ಇ-ಮೇಲ್ ಐಡಿ ಮೊಬೈಲ್ ನಂಬ‌
  • ನಿವಾಸದ ಪ್ರಮಾಣ ಪತ್ರ
    +ಜಾತಿ ಪ್ರಮಾಣ ಪತ್ರ ಆದಾಯ ಪ್ರಮಾಣ ಪತ್ರ
  • ಶೈಕ್ಷಣಿಕ ಅಂಕ ಪಟ್ಟಿಗಳು
    +ಶೈಕ್ಷಣಿಕಪ್ರಮಾಣ ಪತ್ರಗಳು [10ನೇ 12ನೇ ಯಾವುದೇ ಡಿಗ್ರಿ ಪಾಸ್]

Leave a Reply

Your email address will not be published. Required fields are marked *